ಆತ್ಮೀಯರೇ, ಪ್ರತಿ ವರ್ಷದಂತೆ ಈ ವರ್ಷವೂ ಮೇ ೨೪ ಮತ್ತು ೨೫ ರಂದು ಮುಳಬಾಗಿಲು ತಾಲೂಕಿನ, ಮಾರಂಡಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಈ ಭಗವತ್ಕಾರ್ಯದಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಕೋರಿಕೊಳ್ಳುತ್ತಿದ್ದೇವೆ.
No comments:
Post a Comment