ಆತ್ಮೀಯರೇ ಇದೇ ನವೆಂಬರ್ ೨೫ನೇ ತಾರೀಖು ಬುಧವಾರ, ಶ್ರೀ ಕ್ಷೇತ್ರ ಮಾರಂಡಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸನ್ನಿಧಾನದಲ್ಲಿ ಆಂಜನೇಯ ಸೇವಾ ಸಮಿತಿ ವತಿಯಿಂದ ಧಾತ್ರೀಹವನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹರಿವಾಯುಗುರುಗಳ ಕೃಪೆಗೆ ಪಾತ್ರರಾಗಬೇಕೆಂದು ಕೋರುತ್ತೇವೆ