Monday, August 7, 2017

ಕಲಿಯುಗದ ಕಲ್ಪತರು ಶ್ರೀ ರಾಘವೇಂದ್ರ ಸ್ವಾಮಿಗಳ ೩೪೬ನೇ ಆರಾಧನಾ ಮಹೋತ್ಸವ

ಕಲಿಯುಗದ ಕಲ್ಪತರು ಶ್ರೀ ರಾಘವೇಂದ್ರ ಸ್ವಾಮಿಗಳ ೩೪೬ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂತ್ರಾಲಯದಲ್ಲಿ ಪ್ರಾರಂಭವಾದ ಸಪ್ತರಾತ್ರೋತ್ಸವ ಕಾರ್ಯಕ್ರಮಗಳು.
ಕೃಪೆ: srsmatha.org










Tuesday, June 6, 2017

ಶ್ರೀ ಶ್ರೀ ಶ್ರೀಪಾದರಾಜರ ಆರಾಧನಾ ಮಹೋತ್ಸವ

ಇಂದಿನಿಂದ ರಾಜರ ರಾಜ ಶ್ರೀ ಶ್ರೀ ಶ್ರೀಪಾದರಾಜರ ಆರಾಧನಾ ಮಹೋತ್ಸವ. ಸಕಲ ಸನ್ಮ೦ಗಳಾನಿ ಭವಂತು...
ತಂ ವಂದೇ ನರಸಿಂಹತೀರ್ಥ ನಿಲಯಂ ಶ್ರೀ ವ್ಯಾಸರಾಟ್ ಪೂಜಿತಂ //
ಧ್ಯಾಯಂತಂ ಮನಸಾ ನೃಸಿಂಹ ಚರಣಂ ಶ್ರೀಪಾದರಾಜಂ ಗುರುಮ್ //

Monday, May 8, 2017

ಶ್ರೀ ನರಸಿಂಹ ಜಯಂತಿ

ಸರ್ವರಿಗೂ ನರಸಿಂಹ ಜಯಂತಿಯ ಶುಭಾಶಯಗಳು 

Tuesday, April 11, 2017

ಶ್ರೀ ಆಂಜನೇಯ ಸೇವಾ ಸಮಿತಿ ವಾರ್ಷಿಕೋತ್ಸವ

ಆತ್ಮೀಯರೇ, ಪ್ರತಿ ವರ್ಷದಂತೆ ಈ ವರ್ಷವೂ ಇದೆ ಮೇ ತಿಂಗಳ ೦೯ ರಿಂದ ೧೧ ರವರೆಗೆ ಶ್ರೀ ಕ್ಷೇತ್ರ ಮಾರಂಡಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿನಂತಿ



 

Tuesday, April 4, 2017

ಶ್ರೀರಾಮನವಮಿ

ಆಪದಾಮಪ ಹರ್ತಾರಂ ದಾತಾರಂ ಸರ್ವಸಂಪದಾಂ
ಲೋಕಾಭಿರಾಮಂ ಶ್ರೀರಾಮಂ ಭೂಯೋ ಭೂಯೋ ನಮಾಮ್ಯಹಂ..

ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ
ಸಹಸ್ರನಾಮ ತತ್ತುಲ್ಯo ರಾಮನಾಮ ವರಾನನೇ

ಸರ್ವರಿಗೂ ಶ್ರೀರಾಮನವಮಿಯ ಶುಭಾಶಯಗಳು


Wednesday, March 15, 2017

ಶ್ರೀ ವ್ಯಾಸರಾಜರ ಆರಾಧನಾ

ಇಂದು ಶ್ರೀ ವ್ಯಾಸರಾಜ ಗುರುಸಾರ್ವಭೌಮರ ಆರಾಧನಾ ಮಹೋತ್ಸವ