Friday, February 23, 2018
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ - ಮಂತ್ರಾಲಯ
ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ - 2018
ಭಕ್ತಾದಿಗಳಲ್ಲಿ ವಿನಂತಿ,
ಇದೇ ೨೦೧೮ ಶ್ರೀ ವಿಳಂಬಿ ನಾಮ ಸಂವತ್ಸರದ ವೈಶಾಖ ಶುಕ್ಲ ಚತುರ್ದಶಿ, ಪೂರ್ಣಿಮಾ ಮತ್ತು ಬಹುಳ ಪ್ರಥಮಾ (ಏಪ್ರಿಲ್ ೨೮,೨೯ ಮತ್ತು ೩೦ ಶನಿವಾರ,ಭಾನುವಾರ ಮತ್ತು ಸೋಮವಾರ) ದಂದು ಶ್ರೀ ಕ್ಷೇತ್ರ ಮಾರಂಡಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ತನು, ಮನ, ಧನಗಳನ್ನು ಅರ್ಪಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ವಿನಂತಿಸುತ್ತೇವೆ.

Wednesday, February 21, 2018
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ
Monday, February 12, 2018
Subscribe to:
Posts (Atom)