Monday, April 8, 2013
ವೆಂಕಟಾಚಲ ನಿಲಯಂ
ವೆಂಕಟಾಚಲ ನಿಲಯಂ ವೈಕುಂಠ ಪುರ ವಾಸಂ
ಪಂಕಜ ನೇತ್ರಂ ಪರಮ ಪವಿತ್ರಂ
ಶಂಖ ಚಕ್ರಧರ ಚಿನ್ಮಯ ರೂಪಂ//
ಅಂಬುಜೋದ್ಭವ ವಿನುತಂ ಅಗಣಿತ ಗುಣ ನಾಮಾಂ
ತುಂಬುರು ನಾರದ ಗಾನವಿಲೋಲಂ//
ಮಕರ ಕುಂಡಲಧಾರ ಮದನ ಗೋಪಾಲಂ
ಭಕ್ತ ಪೋಷಕ ಶ್ರೀ ಪುರಂದರ ವಿಠಲಂ//
ವೆಂಕಟಾಚಲ ನಿಲಯಂ ವೈಕುಂಠ ಪುರ ವಾಸಂ
No comments:
Post a Comment
Newer Post
Older Post
Home
View mobile version
Subscribe to:
Post Comments (Atom)
No comments:
Post a Comment