Thursday, May 28, 2015
ಶ್ರೀ ಶ್ರೀಪಾದರಾಜರ ಆರಾಧನಾ ಮಹೋತ್ಸವ
ಭಕ್ತಾದಿಗಳೇ ಇದೇ ಮನ್ಮಥನಾಮ ಸಂವತ್ಸರ ಜ್ಯೇಷ್ಠ ಶುದ್ಧ ತ್ರಯೋದಶಿ,ಚತುರ್ದಶಿ ಮತ್ತು ಹುಣ್ಣಿಮೆ (ಮೇ ೩೧, ಜೂನ್ ೧ ಮತ್ತು ೨) ರಂದು ಮುಳಬಾಗಿಲಿನ ನರಸಿಂಹತೀರ್ಥ ಕ್ಷೇತ್ರದಲ್ಲಿ ಶ್ರೀ ಶ್ರೀಪಾದರಾಜರ ಪೂರ್ವಾರಾಧನೆ, ಮಧ್ಯಾರಾಧನೆ ಮತ್ತು ಬ್ರಹ್ಮ ರಥೋತ್ಸವ ಹಾಗೂ ಉತ್ತರಾರಾಧನೆ ಜರುಗಲಿದೆ.
No comments:
Post a Comment
Newer Post
Older Post
Home
View mobile version
Subscribe to:
Post Comments (Atom)
No comments:
Post a Comment