ಆತ್ಮೀಯರೇ,
ಇದೇ ತಿಂಗಳು ಅಂದರೆ ಫೆಬ್ರವರಿ ೧೭ನೇ ತಾರೀಖಿನಂದು ಶ್ರೀ ಕ್ಷೇತ್ರ ಮಾರಂಡಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ವತಿಯಿಂದ ಮಧ್ವನವಮಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕಾಗಿ ವಿನಂತಿ.
No comments:
Post a Comment