Tuesday, April 11, 2017
ಶ್ರೀ ಆಂಜನೇಯ ಸೇವಾ ಸಮಿತಿ ವಾರ್ಷಿಕೋತ್ಸವ
ಆತ್ಮೀಯರೇ, ಪ್ರತಿ ವರ್ಷದಂತೆ ಈ ವರ್ಷವೂ ಇದೆ ಮೇ ತಿಂಗಳ ೦೯ ರಿಂದ ೧೧ ರವರೆಗೆ ಶ್ರೀ ಕ್ಷೇತ್ರ ಮಾರಂಡಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿನಂತಿ
Tuesday, April 4, 2017
ಶ್ರೀರಾಮನವಮಿ
ಆಪದಾಮಪ ಹರ್ತಾರಂ ದಾತಾರಂ ಸರ್ವಸಂಪದಾಂ
ಲೋಕಾಭಿರಾಮಂ ಶ್ರೀರಾಮಂ ಭೂಯೋ ಭೂಯೋ ನಮಾಮ್ಯಹಂ..
ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ
ಸಹಸ್ರನಾಮ ತತ್ತುಲ್ಯo ರಾಮನಾಮ ವರಾನನೇ
ಸರ್ವರಿಗೂ ಶ್ರೀರಾಮನವಮಿಯ ಶುಭಾಶಯಗಳು
‹
›
Home
View web version