ಇಂದಿನಿಂದ ರಾಜರ ರಾಜ ಶ್ರೀ ಶ್ರೀ ಶ್ರೀಪಾದರಾಜರ ಆರಾಧನಾ ಮಹೋತ್ಸವ. ಸಕಲ ಸನ್ಮ೦ಗಳಾನಿ ಭವಂತು... ತಂ ವಂದೇ ನರಸಿಂಹತೀರ್ಥ ನಿಲಯಂ ಶ್ರೀ ವ್ಯಾಸರಾಟ್ ಪೂಜಿತಂ // ಧ್ಯಾಯಂತಂ ಮನಸಾ ನೃಸಿಂಹ ಚರಣಂ ಶ್ರೀಪಾದರಾಜಂ ಗುರುಮ್ //
ಆತ್ಮೀಯರೇ, ಪ್ರತಿ ವರ್ಷದಂತೆ ಈ ವರ್ಷವೂ ಇದೆ ಮೇ ತಿಂಗಳ ೦೯ ರಿಂದ ೧೧ ರವರೆಗೆ ಶ್ರೀ ಕ್ಷೇತ್ರ ಮಾರಂಡಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿನಂತಿ